KNV
39. ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
ERVKN
39. “ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!
IRVKN
39. ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN