KNV
36. ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
ERVKN
36. ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
IRVKN
36. ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN