ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ERVKN
22. (ಮತ್ತಾಯ 16:21-28; ಮಾರ್ಕ 8:30-9:1) ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

IRVKN
22. ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 22 of Total Verses 62
  • ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
  • ERVKN

    (ಮತ್ತಾಯ 16:21-28; ಮಾರ್ಕ 8:30-9:1) ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
  • IRVKN

    ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
Total 62 Verses, Current Verse 22 of Total Verses 62
×

Alert

×

kannada Letters Keypad References