KNV
30. ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN
30. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ.
IRVKN
30. ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN