KNV
43. ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
ERVKN
43. (ಮತ್ತಾಯ 26:47-56; ಲೂಕ 22:47-53; ಯೋಹಾನ 18:3-12) ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.
IRVKN
43. ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN