KNV
57. ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
ERVKN
57. ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ,
IRVKN
57. (57-58) ತರುವಾಯ ಕೆಲವರು ಎದ್ದು ನಿಂತು, “ ‘ಇವನು [* ಮಾರ್ಕ 15:29; ಯೋಹಾ 2:19:] ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN