KNV
21. ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
ERVKN
21. (ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27) ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
IRVKN
21. ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN