ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
20. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.

ERVKN
20. “ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.

IRVKN
20. “ಮತ್ತು [† ಮಾರ್ಕ 8:6, 8, 9:] ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 20 of Total Verses 38
  • ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
  • ERVKN

    “ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
  • IRVKN

    “ಮತ್ತು † ಮಾರ್ಕ 8:6, 8, 9: ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
Total 38 Verses, Current Verse 20 of Total Verses 38
×

Alert

×

kannada Letters Keypad References