ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
33. ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.

ERVKN
33. ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.

IRVKN
33. ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, [* ಮತ್ತಾ 4:10:] “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 33 of Total Verses 38
  • ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
  • ERVKN

    ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.
  • IRVKN

    ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, * ಮತ್ತಾ 4:10: “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
Total 38 Verses, Current Verse 33 of Total Verses 38
×

Alert

×

kannada Letters Keypad References