ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
13. ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.

ERVKN
13. (ಮಾರ್ಕ 6:30-44; ಲೂಕ 9:10-17; ಯೋಹಾನ 6:1-14) ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.

IRVKN
13. (ಮಾರ್ಕ 6:30-44; ಲೂಕ 9:10-17; ಯೋಹಾ 6:1-14) ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 13 of Total Verses 36
  • ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
  • ERVKN

    (ಮಾರ್ಕ 6:30-44; ಲೂಕ 9:10-17; ಯೋಹಾನ 6:1-14) ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.
  • IRVKN

    (ಮಾರ್ಕ 6:30-44; ಲೂಕ 9:10-17; ಯೋಹಾ 6:1-14) ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
Total 36 Verses, Current Verse 13 of Total Verses 36
×

Alert

×

kannada Letters Keypad References