ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

ERVKN
19. ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.

IRVKN
19. ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 19 of Total Verses 36
  • ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
  • ERVKN

    ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.
  • IRVKN

    ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
Total 36 Verses, Current Verse 19 of Total Verses 36
×

Alert

×

kannada Letters Keypad References