KNV
16. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ERVKN
16. ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.
IRVKN
16. ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN