KNV
39. ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
ERVKN
39. ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.
IRVKN
39. ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN