ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
45. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

ERVKN
45. ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.

IRVKN
45. ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 45 of Total Verses 48
  • ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
  • ERVKN

    ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.
  • IRVKN

    ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
Total 48 Verses, Current Verse 45 of Total Verses 48
×

Alert

×

kannada Letters Keypad References