ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.

ERVKN
22. ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.

IRVKN
22. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 22 of Total Verses 29
  • ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
  • ERVKN

    ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.
  • IRVKN

    ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
Total 29 Verses, Current Verse 22 of Total Verses 29
×

Alert

×

kannada Letters Keypad References