KNV
3. ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
ERVKN
3. ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.
IRVKN
3. [† ಪ್ರಕ 22:7; ಲೂಕ 11:28; 1 ಯೋಹಾ 2:3:] ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. [‡ ಪ್ರಕ 22:10; 1 ಯೋಹಾ 2:18; ರೋಮಾ. 13:11] ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN