ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
17. ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ERVKN
17. ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 17 of Total Verses 19
1 2 3 4 5 6 7 8
9 10 11 12 13 14 15 16 17 18 19
  • ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
  • ERVKN

    ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
Total 19 Verses, Current Verse 17 of Total Verses 19
1 2 3 4 5 6 7 8
9 10 11 12 13 14 15 16 17 18 19
×

Alert

×

kannada Letters Keypad References