ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
2. ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.

ERVKN
2. ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.

IRVKN
2. ಇದಲ್ಲದೆ ಪರಲೋಕದಿಂದ [* ಪ್ರಕ 1:15:] ಜಲಪ್ರವಾಹದ ಘೋಷದಂತೆಯೂ [† ಪ್ರಕ 6:1; 19:6:] ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು [‡ ಪ್ರಕ 5:8; 15:2:] ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 2 of Total Verses 20
1 2 3 4 5 6 7 8 9 10
  • ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
  • ERVKN

    ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.
  • IRVKN

    ಇದಲ್ಲದೆ ಪರಲೋಕದಿಂದ * ಪ್ರಕ 1:15: ಜಲಪ್ರವಾಹದ ಘೋಷದಂತೆಯೂ † ಪ್ರಕ 6:1; 19:6: ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ‡ ಪ್ರಕ 5:8; 15:2: ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
Total 20 Verses, Current Verse 2 of Total Verses 20
1 2 3 4 5 6 7 8 9 10
×

Alert

×

kannada Letters Keypad References