KNV
19. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
ERVKN
19. ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN