ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
11. ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

ERVKN
11. ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.

IRVKN
11. ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. [† ಕೀರ್ತ 102:26:] ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 11 of Total Verses 15
1 2 3 4 5 6 7 8 9 10 11 12 13 14 15
  • ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
  • ERVKN

    ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.
  • IRVKN

    ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. † ಕೀರ್ತ 102:26: ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.
Total 15 Verses, Current Verse 11 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References