KNV
2. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ERVKN
2. ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.
IRVKN
2. ಅವನು ಪಿಶಾಚಿಯೂ ಸೈತಾನನೂ ಆಗಿರುವ [‡ ಪ್ರಕ 12:9:] ಪುರಾತನ ಸರ್ಪವೆಂಬ ಘಟಸರ್ಪವನ್ನು [§ 2 ಪೇತ್ರ. 2:4; ಯೂದ 6:] ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN