KNV
4. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
ERVKN
4. ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
IRVKN
4. [‡ ಪ್ರಕ 8:7:] ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, [§ ಪ್ರಕ 7:2, 3; ಯೆಹೆ. 9:4:] ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN