ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
16. ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.

ERVKN
16. ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.

IRVKN
16. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ [† ರೋಮಾ. 6:20] ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 16 of Total Verses 23
  • ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
  • ERVKN

    ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.
  • IRVKN

    ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ † ರೋಮಾ. 6:20 ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
Total 23 Verses, Current Verse 16 of Total Verses 23
×

Alert

×

kannada Letters Keypad References