ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
4. ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.

ERVKN
4. ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.

IRVKN
4. “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.

OCVKN





History

No History Found

  • ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
  • ERVKN

    ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.
  • IRVKN

    “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
Common Bible Languages
West Indian Languages
×

Alert

×

Kannada Letters Keypad References