ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
45. ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.

ERVKN
45. ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.

IRVKN
45. ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.

OCVKN





History

No History Found

  • ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.
  • ERVKN

    ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
  • IRVKN

    ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.
Common Bible Languages
West Indian Languages
×

Alert

×

Kannada Letters Keypad References