ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
25. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

ERVKN
25. ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.

IRVKN
25. ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 25 of Total Verses 34
  • ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
  • ERVKN

    ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
  • IRVKN

    ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.
Total 34 Verses, Current Verse 25 of Total Verses 34
×

Alert

×

kannada Letters Keypad References