KNV
14. ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
ERVKN
14. ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.
IRVKN
14. ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ [§ 2 ಕೊರಿ 6:13; 1 ಥೆಸ. 2:11:] ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN