KNV
6. ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
ERVKN
6. ಸಹೋದರ ಸಹೋದರಿಯರೇ, ನಾನು ನಿಮಗೋಸ್ಕರ ಈ ವಿಷಯಗಳಲ್ಲಿ ಅಪೊಲ್ಲೋಸನನ್ನು ಮತ್ತು ನನ್ನನ್ನು ಉದಾಹರಿಸಿದ್ದೇನೆ. ಏಕೆಂದರೆ, “ಬರೆಯಲ್ಪಟ್ಟಿರುವ ನಿಯಮಗಳನ್ನು ಮಾತ್ರ ಅನುಸರಿಸು” ಎಂಬ ವಾಕ್ಯದ ಅರ್ಥವನ್ನು ನೀವು ನಮ್ಮಿಂದ ಕಲಿತುಕೊಳ್ಳಬೇಕು. ಆಗ ನೀವು ಒಬ್ಬನ ವಿಷಯದಲ್ಲಿ ಹೆಚ್ಚಳಪಟ್ಟು ಮತ್ತೊಬ್ಬನನ್ನು ದ್ವೇಷಿಸುವುದಿಲ್ಲ.
IRVKN
6. ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು [‡ 1 ಕೊರಿ 4:18, 19; 5:2; 13:4:] ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN