KNV
10. ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
ERVKN
10. ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,
IRVKN
10. ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN