KNV
12. ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
ERVKN
12. ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)
IRVKN
12. ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN