KNV
18. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ERVKN
18. (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.
IRVKN
18. (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN