KNV
24. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
ERVKN
24. (24-25) ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”
IRVKN
24. (24-25) “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN