KNV
26. ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ERVKN
26. ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
IRVKN
26. ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN