KNV
23. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ERVKN
23. ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.
IRVKN
23. ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN