KNV
1. ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ERVKN
1. ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
IRVKN
1. ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN