KNV
24. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ERVKN
24. ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.
IRVKN
24. ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN