KNV
18. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
ERVKN
18. ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
IRVKN
18. ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN