KNV
27. ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
ERVKN
27. ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.
IRVKN
27. ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN