KNV
33. ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
ERVKN
33. ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.
IRVKN
33. ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN