ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
28. ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.

ERVKN
28. ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.

IRVKN
28. ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 28 of Total Verses 44
  • ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
  • ERVKN

    ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.
  • IRVKN

    ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
Total 44 Verses, Current Verse 28 of Total Verses 44
×

Alert

×

kannada Letters Keypad References