ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
41. ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.

ERVKN
41. ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.

IRVKN
41. ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 41 of Total Verses 44
  • ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
  • ERVKN

    ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.
  • IRVKN

    ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
Total 44 Verses, Current Verse 41 of Total Verses 44
×

Alert

×

kannada Letters Keypad References