KNV
1. ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ERVKN
1. (1-3) ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
IRVKN
1. ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN