KNV
10. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ERVKN
10. ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.
IRVKN
10. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN