ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
16. ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.

ERVKN
16. “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.

IRVKN
16. ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 16 of Total Verses 46
  • ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
  • ERVKN

    “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.
  • IRVKN

    ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.
Total 46 Verses, Current Verse 16 of Total Verses 46
×

Alert

×

kannada Letters Keypad References