ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
41. ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.

ERVKN
41. “ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ “ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.

IRVKN
41. ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 41 of Total Verses 46
  • ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
  • ERVKN

    “ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ “ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.
  • IRVKN

    ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
Total 46 Verses, Current Verse 41 of Total Verses 46
×

Alert

×

kannada Letters Keypad References