ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
7. ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.

ERVKN
7. ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.

IRVKN
7. ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 7 of Total Verses 46
  • ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
  • ERVKN

    ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.
  • IRVKN

    ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.
Total 46 Verses, Current Verse 7 of Total Verses 46
×

Alert

×

kannada Letters Keypad References