KNV
5. ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ERVKN
5. ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
IRVKN
5. ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN