KNV
5. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
ERVKN
5. ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.
IRVKN
5. ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN