ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
22. ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.

ERVKN
22. ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.

IRVKN
22. ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 22 of Total Verses 37
  • ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
  • ERVKN

    ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.
  • IRVKN

    ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
Total 37 Verses, Current Verse 22 of Total Verses 37
×

Alert

×

kannada Letters Keypad References