KNV
7. ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
ERVKN
7. ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕೆಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು.
IRVKN
7. ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN